ವರದಿಗಾರರು :
ಸಂತೋಷ್ ಶೆಟ್ಟಿ ||
ಸ್ಥಳ :
Bengaluru
ವರದಿ ದಿನಾಂಕ :
12-12-2025
ರಷ್ಯಾ ಅಧ್ಯಕ್ಷರ ಭಾರತ ಭೇಟಿ ಬೆನ್ನಲ್ಲೇ ಭಾರತ ಮತ್ತು ಅಮೆರಿಕ ಮಹತ್ವದ ಮಾತುಕತೆ.
ರಷ್ಯಾ ಅಧ್ಯಕ್ಷ ಪುಟಿನ್ ಭಾರತಕ್ಕೆ ಭೇಟಿ ನೀಡಿ ದ್ವಿಪಕ್ಷೀಯ ಒಪ್ಪಂದಗಳ ಕುರಿತು ಮಾತುಕತೆ ನಡೆಸಿದ ಬಳಿಕ ನಿನ್ನೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ ಟ್ರಂಪ್ ದೂರವಾಣಿ ಮೂಲಕ ಮಾತುಕತೆ ನಡೆಸಿದರು.
ಭಾರತದ ರಪ್ತು ಸರಕಿನ ಮೇಲೆ ಅಮೆರಿಕ ಪ್ರತಿಸುಂಕ ವಿಧಿಸಿರುವ ಬೆನ್ನಲ್ಲೇ ಈ ಮಾತುಕತೆ ಮಹತ್ವ ಪಡೆದುಕೊಂಡಿದೆ.
ಭಾರತ ಅಮೆರಿಕ ವ್ಯಾಪಾರ ಒಪ್ಪಂದಗಳ ಕುರಿತು ಅಮೆರಿಕದ ನಿಯೋಗ ಭಾರತಕ್ಕೆ ಭೇಟಿನೀಡುವ ಮೊದಲೆ ಪ್ರಧಾನಿ ಮೋದಿ ಹಾಗು ಟ್ರಂಪ್ ಮಾತುಕತೆಗೆ ಮೆರಗು ನೀಡಿವೆ .
