ವರದಿಗಾರರು :
ತೌಕೀರ್ ಖತೀಬ್ ||
ಸ್ಥಳ :
ಬೆಳಗಾವಿ
ವರದಿ ದಿನಾಂಕ :
07-11-2025
ಬೆಳಗಾವಿ ಜಿಲ್ಲೆಯ ರೈತ ಹೋರಾಟದ ಹಿನ್ನೆಲೆಯಲ್ಲಿ:
ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ತಕ್ಷಣ ಪ್ರತಿಕ್ರಿಯೆ ನೀಡಿದ್ದು, ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಎಲ್ಲಾ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಅವರು ಹೇಳಿದರು – “ಸಕ್ಕರೆ ದರವನ್ನು ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ; ಅದನ್ನು ಕೇಂದ್ರ ಸರ್ಕಾರವೇ ನಿಗದಿಪಡಿಸುತ್ತದೆ.”
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
