ರಸ್ತೆ ಅಭಿವೃದ್ಧಿಗೆ ಲೋಕಸಭಾ ಸದಸ್ಯರಾದಂತಹ ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಮನವಿ ಸಲ್ಲಿಕೆ
ಶ್ರಮಜೀವಿ ಕಾಂಮ್ರೆಡ್ ಪಂಪಾಪತಿ ಕಟ್ಟಡ ಕಾರ್ಮಿಕರ ಬಡಾವಣೆಗೆ ಕೂಡುವ ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಬಳಿ ದಾವಣಗೆರೆಯ ಲೋಕಸಭಾ ಸದಸ್ಯರಾದಂತಹ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಕುರಿತು ಅಧಿಕಾರಿಗಳೊಂದಿಗೆ ಮಾತನಾಡಿ ಕ್ರಮ ವಹಿಸುವುದಾಗಿ ಭರವಸೆ ನೀಡಲಾಯಿತು.
ಇತರೆ ಸುದ್ದಿಗಳು