ವರದಿಗಾರರು :
ಸಿಂಚನ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
10-11-2025
ಶಿವಮೊಗ್ಗದಲ್ಲಿ ಮಹಿಳಾ ಬ್ಯಾಂಕ್ ಸಿಬ್ಬಂದಿಗೆ ಲೈಂಗಿಕ ಕಿರುಕುಳದ ಆರೋಪ
ಶಿವಮೊಗ್ಗ: ಶಿವಮೊಗ್ಗದ ಒಂದು ಹೋಟೆಲ್‌ನಲ್ಲಿ ಬ್ಯಾಂಕಿನ ವ್ಯವಹಾರ ಕುರಿತು ನಡೆಯಬೇಕಿದ್ದ ಮೀಟಿಂಗ್ ವೇಳೆ, ಸ್ಥಳೀಯ ಬ್ಯಾಂಕ್ ಅಧಿಕಾರಿಯೊಬ್ಬರು ತಮ್ಮ ಸಿಬ್ಬಂದಿಯಾಗಿದ್ದ ಮಹಿಳೆಯನ್ನು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪ ಕೇಳಿ ಬಂದಿದೆ.
ಈ ಘಟನೆ ಸಂಬಂಧ ಉಡುಪಿ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಿಶೀಲನೆಗಾಗಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದಾರೆ ಮತ್ತು ಆರೋಪದ ಸತ್ಯಾಸತ್ಯ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರು ಸಾರ್ವಜನಿಕರನ್ನು ಶಾಂತಿಯುತವಾಗಿ ವರ್ತಿಸಲು ಮನವಿ ಮಾಡಿದ್ದು, ಪ್ರಕರಣವು ನ್ಯಾಯಾಲಯದಲ್ಲಿ ಸೂಕ್ತ ಕ್ರಮದಲ್ಲಿ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.