ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನಿಮ್ಮ ಹಣ – ನಿಮ್ಮ ಹಕ್ಕು’ ಅಭಿಯಾನದಿಂದ ನಿಷ್ಕಿಯ ಖಾತೆಗಳ ಅರಿವು ಜಾಗೃತಿ
ವರದಿಗಾರರು : ಬಿ ಎಂ ಮಹೇಶ್ ಕುಮಾರ್, | ಸ್ಥಳ : ಬಳ್ಳಾರಿ | ದಿನಾಂಕ : 22-11-2025

ನಿಮ್ಮ ಹಣ – ನಿಮ್ಮ ಹಕ್ಕು’ ಅಭಿಯಾನದಿಂದ ನಿಷ್ಕಿಯ ಖಾತೆಗಳ ಅರಿವು ಜಾಗೃತಿ

ಅಪರ್ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಬ್ಯಾಂಕ್‌ಗಳಲ್ಲಿ ದೀರ್ಘಕಾಲ ಬಾಕಿಯಾಗಿರುವ ನಿಷ್ಕಿಯ (Dormant) ಖಾತೆಗಳ ಹಣ ಆರ್ಥಿಕತೆಗೆ ಪೆಟ್ಟು ಬೀಳಬಹುದೆಂದು ಎಚ್ಚರಿಸಿದ್ದಾರೆ. ಬುಧವಾರ ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ‘ನಿಮ್ಮ ಹಣ – ನಿಮ್ಮ ಹಕ್ಕು’ ಅಭಿಯಾನ ಕುರಿತ ಜಾಗೃತಿ ಮತ್ತು ಪ್ರಗತಿ ಸಭೆಯಲ್ಲಿ ಅವರು ಮಾತನಾಡಿದರು. ಅವರು ವಿವರಿಸಿದಂತೆ, ನಿಷ್ಕಿಯ ಖಾತೆಗಳಲ್ಲಿರುವ ಹಣವನ್ನು ಸರಿಯಾಗಿ ಹಸ್ತಾಂತರ ಮಾಡದೇ ಇರಿಸುವುದರಿಂದ ಆರ್ಥಿಕ ಚಟುವಟಿಕೆ ಮೇಲೆ ಪರಿಣಾಮ ಬೀರುತ್ತದೆ. ಬ್ಯಾಂಕ್ ಅಧಿಕಾರಿಗಳು ಮತ್ತು ಸಾರ್ವಜನಿಕರು ಹೆಚ್ಚು ಶಿಬಿರಗಳನ್ನು ಆಯೋಜಿಸಿ ನಿಷ್ಕಿಯ ಖಾತೆಗಳ ಮುಚ್ಚುವಿಕೆ ಮತ್ತು ಮರುಸಕ್ರಿಯಗೊಳಿಸುವಿಕೆಯನ್ನು ತ್ವರಿತಗೊಳಿಸಬೇಕು ಎಂದು ಸೂಚಿಸಿದರು.

ಅಭಿಯಾನಾವಧಿ: ಅಕ್ಟೋಬರ್ 3 ರಿಂದ ಡಿಸೆಂಬರ್ 31 ರವರೆಗೆ. ಉದ್ದೇಶ: ನಿಷ್ಕಿಯ ಖಾತೆ, ಹಕ್ಕು ಪಡೆಯದ ಠೇವಣಿ, ವಿಮೆ, ಷೇರುಗಳ ಹಣವನ್ನು ಖಾತೆದಾರರಿಗೆ ಅಥವಾ ಅವರ ವಾರಸುದಾರರಿಗೆ ಹಸ್ತಾಂತರಿಸುವುದು. ಬಳ್ಳಾರಿ ಜಿಲ್ಲೆ ವಿವರ: 2,73,484 ನಿಷ್ಕಿಯ ಖಾತೆಗಳಲ್ಲಿಯೂ ಒಟ್ಟು ₹73.54 ಕೋಟಿ ಮೊತ್ತವಿದೆ. ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಗಿರೀಶ್ ವಿ. ಕುಲಕರ್ಣಿ ತಿಳಿಸಿರುವಂತೆ, 10 ವರ್ಷಗಳಿಗೂ ಹೆಚ್ಚು ಕಾಲ ಬಾಕಿಯಾದ ಖಾತೆಗಳನ್ನು ಮುಚ್ಚುವಿಕೆ ಅಥವಾ KYC ಮೂಲಕ ಮರುಸಕ್ರಿಯಗೊಳಿಸಬೇಕು. RBI ಅಧಿಕಾರಿ ಸಿ. ಗೌತಮ್ ಜನರಿಗೆ ಖಾತೆಗಳ ವಿವರಗಳಿಗಾಗಿ “https://udgam.rbi.org.in” ಅನ್ನು ಪರಿಶೀಲಿಸಲು ಅಥವಾ ತಮ್ಮ ಹತ್ತಿರದ ಬ್ಯಾಂಕ್ ಶಾಖೆ, LIC ಕಚೇರಿಗೆ ಭೇಟಿ ನೀಡಲು ಸೂಚಿಸಿದರು.

ಸಫಲ ಉದಾಹರಣೆ: ನಿಷ್ಕಿಯ ಖಾತೆಯ ವಾರಸುದಾರ ವಸಂತ್ ತಮ್ಮ ಖಾತೆಯಲ್ಲಿ ₹22,000 ಇರುವುದನ್ನು ತಿಳಿದು ಸಂತೋಷಪಟ್ಟಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಅವರಿಗೆ ಹಣವನ್ನು ಕಳುಹಿಸಿದ್ದಾರೆ. ಸಭೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಳ್ಳಾರಿ ಪ್ರಾದೇಶಿಕ ವ್ಯವಸ್ಥಾಪಕ ರವಿ ಮೆಶ್ರಮ್ ಸೇರಿದಂತೆ ಜಿಲ್ಲೆ ಭರತಾದ ವಿವಿಧ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+