ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹುಣಸೂರು ತಾಲ್ಲೂಕಿನ ಹನಗೋಡು ಮತ್ತು ಮುಳ್ಳೂರಿನಲ್ಲಿ ವಿಶ್ವ ಶೌಚಾಲಯ ದಿನಾಚರಣೆ
ವರದಿಗಾರರು : ಕೆಂಡೇಶ್ ಸೂರ್ಯ | ಸ್ಥಳ : ಹುಣಸೂರು | ದಿನಾಂಕ : 20-11-2025

ಹುಣಸೂರು ತಾಲ್ಲೂಕಿನ ಹನಗೋಡು ಮತ್ತು ಮುಳ್ಳೂರಿನಲ್ಲಿ ವಿಶ್ವ ಶೌಚಾಲಯ ದಿನಾಚರಣೆ

ಹುಣಸೂರು: ನವೆಂಬರ್ 19 – ಹನಗೋಡು ಮತ್ತು ಮುಳ್ಳೂರು ಗ್ರಾಮ ಪಂಚಾಯಿತಿಗಳಲ್ಲಿ “ಬದಲಾಗುತ್ತಿರುವ ಜಗತ್ತಿನಲ್ಲಿ ನೈರ್ಮಲ್ಯ” ಘೋಷವಾಕ್ಯದಡಿ ವಿಶ್ವ ಶೌಚಾಲಯ ದಿನಾಚರಣೆ ಜರಿಗಿತು. ಈ ಕಾರ್ಯಕ್ರಮವನ್ನು ಮೈಸೂರು ಜಿಲ್ಲಾ ಪಂಚಾಯಿತಿ, ಹುಣಸೂರು ತಾಲ್ಲೂಕು ಪಂಚಾಯಿತಿ ಹಾಗೂ ಐಟಿಸಿಎಂಎಸ್‌ಕೆ-ಔಟ್ ರೀಚ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಲಾಯಿತು. ಐಟಿಸಿಎಂಎಸ್‌ಕೆ-ಔಟ್ ರೀಚ್ ಸಂಸ್ಥೆಯ ತರಬೇತಿದಾರ ಜಿ.ಎಸ್. ಜಗದೀಶ ಹೇಳಿದ್ದಾರೆ, “ಭಾರತದಲ್ಲಿ ಜನಸಂಖ್ಯೆಯ ದ್ವಿತೀಯ ಸ್ಥಾನದಲ್ಲಿರುವುದರಿಂದ, ಶೌಚಾಲಯ ಮತ್ತು ನೈರ್ಮಲ್ಯ ಸಮಸ್ಯೆ ಅತ್ಯಂತ ತೀವ್ರವಾಗಿದೆ. ಈ ಕ್ಷೇತ್ರದಲ್ಲಿ ನಾವು ಇನ್ನೂ ಹೆಚ್ಚಿನ ಜಾಗೃತಿಯ ಅಗತ್ಯವಿದೆ.”

ಹನಗೋಡು ಪ್ರೌಢಶಾಲೆಯ ಮುಖ್ಯಶಿಕ್ಷಕ ಸಂತೋಷಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು, “ನಾವೆಲ್ಲರೂ ಶೌಚಾಲಯಗಳನ್ನು ಸ್ವಚ್ಛವಾಗಿ ಬಳಸುವ ಸಂಸ್ಕೃತಿಯನ್ನು ಬೆಳೆಸಿದರೆ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ. ಇದು ಕೇವಲ ಸರ್ಕಾರದ ಕರ್ತವ್ಯವಲ್ಲ; ಪ್ರತಿಯೊಬ್ಬರ ಸಹಭಾಗಿತ್ವ ಅಗತ್ಯ.” ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳು ಗ್ರಾಮದ ಬೀದಿಗಳಲ್ಲಿ ಶೌಚಾಲಯ ಬಳಕೆ, ಸ್ವಚ್ಛತೆ ಮತ್ತು ನೀರಿನ ಸಮರ್ಪಕ ಬಳಕೆ ಕುರಿತು ಘೋಷಣೆಗಳು ನೀಡಿದರು ಮತ್ತು ಬೀದಿ ನಾಟಕದ ಮೂಲಕ ಸಾರ್ವಜನಿಕರ ಮನಸ್ಸಿನಲ್ಲಿ ಶೌಚಾಲಯ ಬಳಕೆಯ ಮಹತ್ವವನ್ನು ಉದ್ದೀಪನ ಮಾಡಿದರು.

ಹನಗೋಡು ಗ್ರಾ.ಪಂ. ಅಧ್ಯಕ್ಷೆ ಸಂಗೀತ, ಮುಳ್ಳೂರು ಗ್ರಾ.ಪಂ. ಅಧ್ಯಕ್ಷೆ ದಿವ್ಯಅಶೋಕ, ಉಪಾಧ್ಯಕ್ಷ ಕೃಷ್ಣೇಗೌಡ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ 250 ಕ್ಕೂ ಹೆಚ್ಚು ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಐಟಿಸಿಎಂಎಸ್‌ಕೆ-ಔಟ್ ರೀಚ್ ಸಂಸ್ಥೆಯ ಸಿಬ್ಬಂದಿ ಮತ್ತು ಸ್ಥಳೀಯ ಸಂಘಟನೆಗಳ ಸದಸ್ಯರು ಸಹ ಉಪಸ್ಥಿತರಿದ್ದರು. ವಿಶ್ವ ಶೌಚಾಲಯ ದಿನದ ಮುಖ್ಯ ಉದ್ದೇಶ ಬಯಲು ಮಲವಿಸರ್ಜನೆ ತಡೆಯುವುದು, ಸುರಕ್ಷಿತ ಶೌಚಾಲಯ ಮತ್ತು ಶುದ್ಧ ನೀರಿನ ಸೌಲಭ್ಯಗಳನ್ನು ಖಾತ್ರಿ ಮಾಡುವುದು. ಇದು ಸ್ವಚ್ಛ ಭಾರತ್ ಮಿಷನ್ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳ ಅನುಷ್ಠಾನದಲ್ಲಿ ಪ್ರಮುಖ ದಿನವಾಗಿದೆ ಎಂದು ತಿಳಿಸಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+