ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ನೀನು ಸಾಧಿಸಿಬಿಟ್ಟೆ ಮಚ್ಚಾ: ಕೊಹ್ಲಿ ತಬ್ಬಿಕೊಂಡು ಎಬಿಡಿ ಭಾವುಕ!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ | ಸ್ಥಳ : ಬೆಂಗಳೂರು | ದಿನಾಂಕ : 03-06-2025

ನೀನು ಸಾಧಿಸಿಬಿಟ್ಟೆ ಮಚ್ಚಾ: ಕೊಹ್ಲಿ ತಬ್ಬಿಕೊಂಡು ಎಬಿಡಿ ಭಾವುಕ!

ಅಹಮದಾಬಾದ್: ವಿರಾಟ್‌ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್‌ ಇಬ್ಬರದ್ದೂ ಬಿಡಿಸಲಾರದ ನಂಟು. ಕುಚಿಕು ಗೆಳೆಯರಿಗಿಂತ ಹೆಚ್ಚು. ಆರ್‌ಸಿಬಿ (RCB) ತಂಡದಲ್ಲಿ ಇವರಿಬ್ಬರ ಸ್ನೇಹದ ಬಗ್ಗೆ ಮಾತನಾಡದವರಿಲ್ಲ. ಆರ್‌ಸಿಬಿ ಟ್ರೋಫಿ ಗೆಲುವಿನ ಖುಷಿಯಲ್ಲಿ ಇವರಿಬ್ಬರು ಸಂಧಿಸಿದ ಸಂದರ್ಭ ನಿಜಕ್ಕೂ ಭಾವುಕ ಕ್ಷಣವಾಗಿತ್ತು.

ರೋಚಕ ಪಂದ್ಯದ ಗೆಲುವಿಗೆ ಎಬಿಡಿ ಕಾತರದಿಂದ ಕಾದು ಕುಳಿತಿದ್ದರು. ಪ್ರೇಕ್ಷಕರ ಗ್ಯಾಲರಿಯಲ್ಲಿ ಡಿವಿಲಿಯರ್ಸ್‌ ಕೈ ಕೈ ಹಿಸುಕಿಕೊಳ್ಳುತ್ತಿದ್ದ ದೃಶ್ಯವೂ ಕಂಡುಬಂತು. ಇದನ್ನು ಕಂಡು ಅಭಿಮಾನಿಗಳು ಕೂಡ ಗೆಲುವನ್ನು ಹಂಬಲಿಸಿದ್ದರು. ಕೊನೆಗೆ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಎಬಿಡಿ ಸಂಭ್ರಮಿಸಿದರು.

ಮೈದಾನಕ್ಕೆ ಧಾವಿಸಿ ವಿರಾಟ್‌ ಕೊಹ್ಲಿಯನ್ನು ಎಬಿ ಡಿವಿಲಿಯರ್ಸ್‌ ಅಪ್ಪಿಕೊಂಡು ಕಣ್ಣೀರಿಟ್ಟರು. ನಂತರ ಕೊಹ್ಲಿ ಮುಖವನ್ನು ನೋಡುತ್ತ ‘ನೀನು ಸಾಧಿಸಿಬಿಟ್ಟೆ ಮಚ್ಚ’ ಎಂಬಂಥ ಭಾವನೆಯನ್ನು ತೋರಿದರು. ಈ ಇಬ್ಬರ ನಡುವಿನ ಮನದ ಮಾತು ಕಂಡು ಆರ್‌ಸಿಬಿ ಅಭಿಮಾನಿಗಳು ಕೂಡ ಅರೆ ಕ್ಷಣ ಭಾವುಕರಾದರು. ಇದಪ್ಪಾ ಸ್ನೇಹ ಎನ್ನುವಂತೆ ಮಾತನಾಡಿಕೊಂಡರು.

ಐಪಿಎಲ್‌ ಇತಿಹಾಸದಲ್ಲೇ ವಿರಾಟ್‌ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್‌ ಜೋಡಿಯ ಆಟ ಇತಿಹಾಸ ಸೃಷ್ಟಿಸಿದೆ. 2016 ರ ಋತುವಿನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಎರಡನೇ ವಿಕೆಟ್‌ಗೆ 229 ರನ್‌ಗಳ ಬೃಹತ್ ಜೊತೆಯಾಟ ಆಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೊಹ್ಲಿ ಮತ್ತು ಎಬಿ ಡಿವಿಲಿಯರ್ಸ್ ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಪಾಲುದಾರಿಕೆ ದಾಖಲೆಯನ್ನು ಹೊಂದಿದ್ದಾರೆ.

2025ರ ಐಪಿಎಲ್‌ನಲ್ಲಿ ಆರ್‌ಸಿಬಿ ಫೈನಲ್‌ಗೆ ಎಂಟ್ರಿ ಆಗುತ್ತಿದ್ದಂತೆ ಭಾರತಕ್ಕೆ ಎಬಿಡಿ ಬಂದಿದ್ದರು. ಫೈನಲ್‌ನಲ್ಲಿ ಆರ್‌ಸಿಬಿ ಗೆಲ್ಲಲಿ ಎಂದು ಹಾರೈಸಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+