ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಒಂದು ಮೊಟ್ಟೆಯ ಕಥೆ ಇದು!!??
ವರದಿಗಾರರು : ಸಂತೋಷ್ ಶೆಟ್ಟಿ | ಸ್ಥಳ : Bengaluru | ದಿನಾಂಕ : 16-12-2025

ಒಂದು ಮೊಟ್ಟೆಯ ಕಥೆ ಇದು!!??

ಮೊಟ್ಟೆ ತಿಂದ್ರೆ ಕೆಟ್ಟೆ!!!!!

ಏನಪ್ಪಾ ಇದು ಅಂತ ಯೋಚಿಸ್ತಿದ್ದಿರಾ? ಕೋಳಿ ಮೊಟ್ಟೆ , ಆಮ್ಕೆಟ್ ಅಂದ್ರೆ ಬಾಯಿ ಚಪ್ಪರಿಸಿ ತಿನ್ನೋರಿಗೆಲ್ಲ ಇಲ್ಲಿದೆ ಶಾಕಿಂಗ್ ನ್ಯೂಸ್ ..

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಕಂಡು ಬಂದಿದೆ ಅಂತೆ.. ಆದರೆ ಅದರ ಕುರಿತು ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು ಆತಂಕ ಪಡುವ ಅವಶ್ಯಕತೆ ಇಲ್ಲವಂತೆ .. ನಾನಲ್ಲ ಸ್ವಾಮಿ ಹೇಳ್ತಿರೋದು ನಮ್ ಆರೋಗ್ಯ ಸಚಿವರು ದಿನೇಶ್ ಗುಂಡೂರಾವ್ .

ಬೆಳಗಾವಿಯ ಸುವರ್ಣಸೌಧದಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಸಚಿವರು ಎಗ್ಗಾಸ್ ಸಂಸ್ಥೆಯ ಮೊಟ್ಟೆಯಲ್ಲಿ ಸೇವಿಸಬಾರದ ಆಂಟಿಬಯೋಟಿಕ್ ಅಂಶ ಪತ್ತೆಯಾಗಿದ್ದು, ಅದರ ಕುರಿತು ಸ್ಪಷ್ಟ ಮಾಹಿತಿ ಪಡೆಯಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಕಳೆದ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ 125 ಮೊಟ್ಟಗಳ ಸ್ಯಾಂಪಲ್ ಪರೀಕ್ಷೆ ಮಾಡಲಾಗಿತ್ತು. ಅದರಲ್ಲಿ ಎರಡು ಸ್ಯಾಂಪಲ್ ಮಾತ್ರ ಸರಿಯಿಲ್ಲ ಎಂಬ ಫಲಿತಾಂಶ ಬಂದಿತ್ತು ಆದರೆ ಧೃಡಾಭಿಪ್ರಾಯ ಪಡೆಯಲು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+