ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

liquor lovers: ಮದ್ಯ ಪ್ರಿಯರು ಕೊಟ್ಟ ಶಾಕ್‌ನಿಂದ ರಾಜ್ಯ ಸರ್ಕಾರಕ್ಕೆ ಭಾರೀ ಲಾಸ್‌!
ವರದಿಗಾರರು : ಡಿ ಬಿ ರಾಜೇಂದ್ರ | ಸ್ಥಳ : ಹುಬ್ಬಳ್ಳಿ | ದಿನಾಂಕ : 27-05-2025

liquor lovers: ಮದ್ಯ ಪ್ರಿಯರು ಕೊಟ್ಟ ಶಾಕ್‌ನಿಂದ ರಾಜ್ಯ ಸರ್ಕಾರಕ್ಕೆ ಭಾರೀ ಲಾಸ್‌!

ಕರ್ನಾಟಕ ಸರ್ಕಾರವು ಪದೇ ಪದೇ ಮದ್ಯದ ಬೆಲೆಯನ್ನು ಏರಿಕೆ ಮಾಡುತ್ತಿದ್ದು. ಮದ್ಯದ ಬೆಲೆ ಏರಿಕೆ ಮಾಡುವ ಮೂಲಕ ಲಾಭ ಮಾಡಿಕೊಳ್ಳಬೇಕು ಎನ್ನುವ ಲೆಕ್ಕಾಚಾರವನ್ನು ಮಾಡಿದ್ದ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವುದಕ್ಕೆ ರಾಜ್ಯದ ಮದ್ಯ ಪ್ರಿಯರು ಮುಂದಾಗಿದ್ದಾರೆ. ರಾಜ್ಯದಲ್ಲಿ ಕಳೆದ ಎರಡು ವರ್ಷಗಳಿಂದಲೂ ಮದ್ಯದ ಬೆಲೆ ಮೂರ್ನಾಲ್ಕು ಬಾರಿ ಹೆಚ್ಚಳವಾಗಿದೆ. ಈ ರೀತಿ ನಿರಂತರವಾಗಿ ಮದ್ಯ ಬೆಲೆ ಏರಿಕೆ ಆಗುವುದನ್ನು ವಿರೋಧಿಸಿ ತಮ್ಮದೇ ರೀತಿಯಲ್ಲಿ ಮದ್ಯ ಪ್ರಿಯರು ಉತ್ತರವನ್ನು ನೀಡಿದ್ದಾರೆ. ಅದು ಏನು ಹಾಗೂ ಯಾವ ರೀತಿಯ ಉತ್ತರವನ್ನು ನೀಡಿದ್ದಾರೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆ ಆಗುತ್ತಿರುವುದನ್ನು ವಿರೋಧಿಸಿ ಮದ್ಯ ಪ್ರಿಯರು ತಮ್ಮದೇ ರೀತಿಯಲ್ಲಿ ಉತ್ತರವನ್ನು ಕೊಟ್ಟಿದ್ದಾರೆ. ಹೌದು ಮದ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಭರ್ಜರಿ ಆದಾಯವನ್ನು ಗಳಿಕೆ ಮಾಡಬಹುದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಲೆಕ್ಕಾಚಾರ ಹಾಕಿಕೊಂಡಿತ್ತು. ಹೀಗಾಗಿ, ಮೇ 15 ರಿಂದ ಮದ್ಯದ ಬೆಲೆ ಏರಿಕೆ ಮಾಡಲಾಗಿತ್ತು. ಇದಕ್ಕೂ ಮೊದಲು ಕೇವಲ ಬಿಯರ್‌ ಬೆಲೆಯನ್ನು ಹೆಚ್ಚಳ ಮಾಡಲಾಗಿತ್ತು. ಇದಾದ ಮೇಲೆ ಬಿಯರ್‌ನೊಂದಿಗೆ ವಿವಿಧ ಮದ್ಯದ ಬೆಲೆಯನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರವು ಹೆಚ್ಚಳ ಮಾಡಿತ್ತು. ಈ ರೀತಿ ಬೆಲೆ ಏರಿಕೆಗೆ ಕರ್ನಾಟಕದ ಮದ್ಯ ಪ್ರಿಯರು ಬುದ್ಧಿ ಕಲಿಸಿದ್ದು. ಮದ್ಯ ಪ್ರಿಯರ ಖಡಕ್‌ ನಿರ್ಧಾರದಿಂದಾಗಿ ರಾಜ್ಯ ಸರ್ಕಾರದ ಲೆಕ್ಕಾಚಾರಗಳು ಸಂಪೂರ್ಣವಾಗಿ ತಲೆಕೆಳಾಗಿದೆ. ಇಷ್ಟಕ್ಕೂ ರಾಜ್ಯದ ಮದ್ಯ ಪ್ರಿಯರು ಏನು ಮಾಡಿದ್ದಾರೆ ಅಂತ ನೋಡೋಣ.

ಮದ್ಯ ಮಾರಾಟ ಕುಸಿತ: ಕರ್ನಾಟಕ ಸರ್ಕಾರವು ಮದ್ಯ ಕುಡಿಯುವವರು ಹೇಗಿದ್ದರೂ ಅಥವಾ ಬೆಲೆ ಏರಿಕೆಯಾದರೂ ಕುಡಿಯುತ್ತಾರೆ ಎಂದು ಲೆಕ್ಕಾಚಾರ ಹಾಕಿಕೊಂಡಿರಬೇಕು. ಆದರೆ, ಮದ್ಯ ಪ್ರಿಯರು ರಾಜ್ಯದಲ್ಲಿ ಮದ್ಯ ಖರೀದಿ ಮಾಡುವುದನ್ನೇ ಕಡಿಮೆ ಮಾಡಿದ್ದಾರೆ. ಹೌದು ಮದ್ಯದ ಬೆಲೆ ಏರಿಕೆಯಾಗುತ್ತಿ ರುವ ಹಿನ್ನೆಲೆಯಲ್ಲಿ ಹಾಗೂ ಹೊರ ರಾಜ್ಯಗಳ ಪ್ರಭಾವದಿಂದಾಗಿ ಮದ್ಯ ಮಾರಾಟದಲ್ಲಿ ಭಾರೀ ಕುಸಿತ ಕಂಡು ಬಂದಿದೆ. ಇದರಿಂದ ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಿರುವ ಅಬಕಾರಿ ಆದಾಯ ಮೂಲಕ್ಕೆ ಪೆಟ್ಟು ಬಿದ್ದಂತೆ ಆಗಿದೆ. ಮದ್ಯ ಖರೀದಿ ಇಳಿಕೆ: ಇನ್ನು ಮದ್ಯ ಮಾರಾಟದಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಬಗ್ಗೆ ಪ್ರಜಾವಾಣಿ ವರದಿ ಮಾಡಿದೆ. ಈ ವರದಿಯ ಪ್ರಕಾರ, ಕರ್ನಾಟಕದಲ್ಲಿ 2024 - 2025ನೇ ಸಾಲಿನಲ್ಲಿ 2023 - 2024 ನೇ ಸಾಲಿಗಿಂತ ಭರ್ಜರಿ ಇಳಿಕೆ ಕಂಡಿದೆ ಎಂದು ಹೇಳಲಾಗಿದೆ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57066+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+