ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

 ಶಾಶ್ವತವಾಗಿ  “ಟಿಕ್‌ ಟಿಕ್‌”  ಸದ್ದನ್ನು ನಿಲ್ಲಿಸಲಿದ  HMT”
ವರದಿಗಾರರು : ಮಮತಾ | ಸ್ಥಳ : Bengaluru | ದಿನಾಂಕ : 09-01-2026

ಶಾಶ್ವತವಾಗಿ “ಟಿಕ್‌ ಟಿಕ್‌” ಸದ್ದನ್ನು ನಿಲ್ಲಿಸಲಿದ HMT”

ದಶಕಗಳ ಹಿಂದೆಯೇ ಆತ್ಮನಿರ್ಭರತೆಯ ಕನಸಿನೊಂದಿಗೆ ಆರಂಭವಾಗಿದ್ದ ದೇಶದ ಹೆಮ್ಮೆಯ, ಸರ್ಕಾರಿ ಸ್ವಾಮ್ಯದ ವಾಚ್‌ ತಯಾರಿಕಾ ಕಂಪನಿಯಾದ ಹಿಂದುಸ್ಥಾನ್‌ ಮಷಿನ್‌ ಟೂಲ್ಸ್‌ ಲಿ.(ಎಚ್‌ಎಂಟಿ) ಕೊನೆಗೂ ತನ್ನ ಅಸ್ತಿತ್ವಕ್ಕೆ ತೆರೆ ಎಳೆದುಕೊಳ್ಳಲು ಮುಂದಾಗಿದೆ.

ನೋಂದಣಿ ದಾಖಲೆಗಳಿಂದ ತನ್ನ ವಾಚ್‌ ತಯಾರಿಕಾ ಘಟಕದ ಹೆಸರನ್ನು ರದ್ದುಪಡಿಸುವಂತೆ ಕೋರಿ ಕೇಂದ್ರ ಕಂಪನಿಗಳ ವ್ಯವಹಾರದ ಸಚಿವಾಲಯಕ್ಕೆ ಎಚ್‌ಎಂಟಿ ಪತ್ರ ಬರೆದಿದೆ. ಇದರೊಂದಿಗೆ ಕಂಪನಿ ಪುನರುಜ್ಜೀವನದ ಕನಸಿಗೆ ತೆರೆ ಬಿದ್ದಿದ್ದು, ಇತಿಹಾಸದ ಕೊಂಡಿಯೊಂದು ಕಳಚುವ ಸಮಯ ಸನ್ನಿಹಿತವಾಗಿದೆ.

2016ರ ಜ.6ರಂದು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು(ಸಿಸಿಇಎ), ಎಚ್‌ಎಂಟಿಯ 3 ಅಂಗಸಂಸ್ಥೆಗಳನ್ನು ಮುಚ್ಚಲು ಅನುಮತಿ ನೀಡಿತ್ತು. ಆ ಬಳಿಕ ಅಗತ್ಯ ಔಪಚಾರಿಕತೆಗಳನ್ನೆಲ್ಲಾ ಪೂರೈಸಿದ್ದು, ಇದೀಗ ಅಂತಿಮವಾಗಿ ವಾಚ್‌ ತಯಾರಿಕೆಗೆ ಮಂಗಳ ಹಾಡಿದೆ. ಕೇಂದ್ರ ಸರ್ಕಾರದ ಹಿಂದಿನ ನಿರ್ಧಾರದ ಹೊರತಾಗಿಯೂ ಅದರ ಪುನರುಜ್ಜೀವನ ಆಸೆ ಇತ್ತಾದರೂ, ಅದಕ್ಕೂ ಇದೀಗ ತೆರೆ ಬಿದ್ದಿದೆ.

ಸಂಸ್ಥೆಯ ಇತಿಹಾಸ: 1961ರಲ್ಲಿ ಸರ್ಕಾರಿ ಒಡೆತನದ ಎಚ್‌ಎಂಟಿ ಲಿ. ಮತ್ತು ಜಪಾನ್‌ನ ಸಿಟಿಜನ್‌ ವಾಚ್‌ ಜಂಟಿಯಾಗಿ 'ಎಚ್‌ಎಂಟಿ ವಾಚ್' ಉತ್ಪಾದನೆಯನ್ನು ಆರಂಭಿಸಿದವು. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಈ ಸಂಸ್ಥೆ, ಭಾರತದ ಮೊದಲ ಕೈಗಡಿಯಾರ ತಯಾರಕನಾಗಿ ಹೊರಹೊಮ್ಮಿತ್ತು. ಕೈಗೆಟುಕುವ ದರಗಳಲ್ಲಿ ಲಭ್ಯವಿದ್ದ ಈ ವಾಚ್‌ಗಳು ಭಾರತೀಯರ ಅಚ್ಚುಮೆಚ್ಚಾಗಿದ್ದವು. ಎಚ್‌ಎಂಟಿಯ ವಾಚ್‌ಗಳು ಸರಳ ವಿನ್ಯಾಸವನ್ನು ಹೊಂದಿದ್ದವಾದರೂ, ಬಾಳಿಕೆಗೆ ಹೆಸರುವಾಸಿಯಾಗಿದ್ದವು. ಜನತಾ, ಪೈಲಟ್‌, ಕೊಹಿನೂರ್‌ ಎಚ್‌ಎಂಟಿಯ ಪ್ರಮುಖ ಬ್ರ್ಯಾಂಡ್‌ಗಳಾಗಿದ್ದವು. ಇದುವರೆಗೂ 10 ಕೋಟಿಗೂ ಹೆಚ್ಚಿನ ವಾಚುಗಳು ಮಾರಾಟವಾಗಿರುವ ಅಂದಾಜಿದೆ.

ಸಂಸ್ಥೆಯ ಇತಿಹಾಸ: 1961ರಲ್ಲಿ ಸರ್ಕಾರಿ ಒಡೆತನದ ಎಚ್‌ಎಂಟಿ ಲಿ. ಮತ್ತು ಜಪಾನ್‌ನ ಸಿಟಿಜನ್‌ ವಾಚ್‌ ಜಂಟಿಯಾಗಿ 'ಎಚ್‌ಎಂಟಿ ವಾಚ್' ಉತ್ಪಾದನೆಯನ್ನು ಆರಂಭಿಸಿದವು. ಬೆಂಗಳೂರಿನ ಬಳ್ಳಾರಿ ರಸ್ತೆಯಲ್ಲಿ ಮುಖ್ಯ ಕಚೇರಿಯನ್ನು ಹೊಂದಿರುವ ಈ ಸಂಸ್ಥೆ, ಭಾರತದ ಮೊದಲ ಕೈಗಡಿಯಾರ ತಯಾರಕನಾಗಿ ಹೊರಹೊಮ್ಮಿತ್ತು. ಕೈಗೆಟುಕುವ ದರಗಳಲ್ಲಿ ಲಭ್ಯವಿದ್ದ ಈ ವಾಚ್‌ಗಳು ಭಾರತೀಯರ ಅಚ್ಚುಮೆಚ್ಚಾಗಿದ್ದವು. ಎಚ್‌ಎಂಟಿಯ ವಾಚ್‌ಗಳು ಸರಳ ವಿನ್ಯಾಸವನ್ನು ಹೊಂದಿದ್ದವಾದರೂ, ಬಾಳಿಕೆಗೆ ಹೆಸರುವಾಸಿಯಾಗಿದ್ದವು. ಜನತಾ, ಪೈಲಟ್‌, ಕೊಹಿನೂರ್‌ ಎಚ್‌ಎಂಟಿಯ ಪ್ರಮುಖ ಬ್ರ್ಯಾಂಡ್‌ಗಳಾಗಿದ್ದವು. ಇದುವರೆಗೂ 10 ಕೋಟಿಗೂ ಹೆಚ್ಚಿನ ವಾಚುಗಳು ಮಾರಾಟವಾಗಿರುವ ಅಂದಾಜಿದೆ.

ವರ್ಷ ಕಳೆದಂತೆ ಅನೇಕ ವಾಚ್‌ ಕಂಪನಿಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದರಿಂದ 2000ದ ಬಳಿಕ ಎಚ್‌ಎಂಟಿ ಪತನ ಆರಂಭವಾಗಿತ್ತು. ಇದೀಗ ಶಾಶ್ವತವಾಗಿ ತನ್ನ ಟಿಕ್‌ ಟಿಕ್‌ ಸದ್ದನ್ನು ನಿಲ್ಲಿಸಲಿದೆ

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+