ವರದಿಗಾರರು :
ದರ್ಶನ್ ಎಂ ಎನ್, ||
ಸ್ಥಳ :
ದಾವಣಗೆರೆ
ವರದಿ ದಿನಾಂಕ :
13-09-2025
ಭದ್ರಾ ಜಲಾಶಯಕ್ಕೆ ಇಂದು ಬಾಗಿನ ಅರ್ಪಣೆ ಹಾಗೂ ನೂತನ ಪ್ರವಾಸಿ ಮಂದಿರದ ಉದ್ಘಾಟನೆ ಕಾರ್ಯಕ್ರಮ
*ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರು ಡಿ.ಕೆ. ಶಿವಕುಮಾರ್ ಅವರು, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಎಸ್, ಎಸ್ ಮಲ್ಲಿಕಾರ್ಜುನ್ ಅವರು, ಸಂಸದರು Dr, ಪ್ರಭಾ ಮಲ್ಲಿಕಾರ್ಜುನ್ ಹಾಗೂ ಸ್ಥಳೀಯ ಶಾಸಕರು, ರೈತರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಕಾರ್ಯಕರ್ತರಿಂದ ಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು.
