ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಮುರಾರ್ಜಿ  ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಆಯ್ಕೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಭಿನಂ�
ವರದಿಗಾರರು : ಬಸವರಾಜ ಪೂಜಾರಿ, | ಸ್ಥಳ : ಬೀದರ | ದಿನಾಂಕ : 22-11-2025

ಮುರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಆಯ್ಕೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅಭಿನಂ�

ರಾಜ್ಯಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗಿ ದೆಹಲಿಯಲ್ಲಿ ನಡೆಯಲಿರುವ ಉರ್ಜಾ ಮಿಲನ್–2025 ರಾಷ್ಟ್ರಮಟ್ಟದ ಕಾರ್ಯಕ್ರಮಕ್ಕೆ ಆಯ್ಕೆಯಾದ ಮುರಾರ್ಜಿ ದೇಸಾಯಿ ವಸತಿ ಶಾಲೆ, ಬೀದರ ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಶ್ರೀಮತಿ ಶಿಲ್ಪಾ ಶರ್ಮಾ ಅವರು ಸೋಮವಾರ ಶಾಲೆಗೆ ಭೇಟಿ ನೀಡಿ ಸತ್ಕರಿಸಿ ಅಭಿನಂದಿಸಿದರು. ಬೆಂಗಳೂರುದಲ್ಲಿ ಅಗಸ್ತ್ಯ ಇಂಟರ್ನ್ಯಾಷನಲ್ ಫೌಂಡೇಶನ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತವಾಗಿ ಆಯೋಜಿಸಿದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ರಾಜ್ಯಗಳ ನೂರಾರು ಮಕ್ಕಳೊಂದಿಗೆ ಸ್ಪರ್ಧೆ ನಡೆಸಲಾಗಿದ್ದು, ಬೀದರ ವಿದ್ಯಾರ್ಥಿಗಳು ಹಲವು ವಿಭಾಗಗಳಲ್ಲಿ ಪ್ರೌಢ ಸಾಧನೆ ತೋರಿದ್ದಾರೆ. ಶಿಕ್ಷಕರು ಹಾವಪ್ಪ ಅಬ್ಬೆಂದೆ (ಗೈಡ್), ಗೌತಮ್ ಕುದುರೆ (ವಿಜ್ಞಾನ) ಹಾಗೂ ಅಶೋಕ ರಾಠೋಡ (ಚಿತ್ರಕಲೆ) ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಕೆಳಗಿನ ವಿಭಾಗಗಳಲ್ಲಿ ವಿಜೇತರಾದರು:

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿಜೇತರು ಪಾವಕಿ ಸಂಜೀವರೆಡ್ಡಿ – ನವೀಕರಣೀಯ ಇಂಧನ ರಸಪ್ರಶ್ನೆ ಸ್ಪರ್ಧೆ ಸ್ನೇಹಾ ಶಿವಕುಮಾರ & ಶಿವಾನಿ ಶಾಂತಕುಮಾರ – “ಪರಿಸರ ರಕ್ಷಣೆ ನಮ್ಮ ಬದ್ಧತೆ” ಪೋಸ್ಟರ್ ತಯಾರಿಕಾ ಸ್ಪರ್ಧೆ ಸಿದ್ದು ಸಂಗಪ್ಪ & ಡಿ. ಪ್ರಜ್ವಲ್ ಗುರುನಾಥ – ಸ್ಮಾರ್ಟ್ ಅಗ್ರಿಕಲ್ಚರ್ ಸಿಸ್ಟಮ್ ವಿಜ್ಞಾನ ಮಾದರಿ ರಚನೆ ಸ್ಪರ್ಧೆ ವಿದ್ಯಾರ್ಥಿಗಳ ಸಾಧನೆಯನ್ನು ಮೆಚ್ಚಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಮಕ್ಕಳಿಗೆ ಶುಭಾಶಯ ಕೋರಿ, ರಾಷ್ಟ್ರಮಟ್ಟದಲ್ಲಿಯೂ ಜಿಲ್ಲಾ ಖ್ಯಾತಿ ಹೆಚ್ಚಿಸುವಂತೆ ಹಾರೈಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಚಾರ್ಯ ಚನ್ನಬಸವ ಹೆಡ್ಡೆ ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+