ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

“ಬಿಹಾರ ಎನ್‌ಡಿಎ ಗೆಲುವಿಗೆ ವಾಡಿಯಲ್ಲಿ ಬಿಜೆಪಿ ಸಂಭ್ರಮ ಜೋರಾಗಿ”
ವರದಿಗಾರರು : ಮಲ್ಲಿಕಾರ್ಜುನ ಬಿ ಎಚ್ | ಸ್ಥಳ : ಕಲಬುರಗಿ | ದಿನಾಂಕ : 15-11-2025

“ಬಿಹಾರ ಎನ್‌ಡಿಎ ಗೆಲುವಿಗೆ ವಾಡಿಯಲ್ಲಿ ಬಿಜೆಪಿ ಸಂಭ್ರಮ ಜೋರಾಗಿ”

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ವಾಡಿ ಪಟ್ಟಣದ ಆಜಾದ್ ವೃತ್ತದಲ್ಲಿ ಸ್ಥಳೀಯ ಬಿಜೆಪಿ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು. ಸಿಹಿ ಹಂಚಿಕೆ, ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ಥಳೀಯ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ, ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರಿಗೆ ಧನ್ಯವಾದಗಳನ್ನು ತಿಳಿಸಿದರು.

ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, “ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ರಾಹುಲ್ ಗಾಂಧಿಯ ಆರೋಪಕ್ಕೆ ಬಿಹಾರದ ಜಾಗೃತ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಅಭಿವೃದ್ಧಿ ವಿರೋಧಿಗಳು ಸೋಲು ಕಂಡಾಗ ಮತಯಂತ್ರ-ಮತ ಕಳುವಿನ ನಾಟಕ ಆರಂಭಿಸುವುದು ಹೊಸದೇನಲ್ಲ” ಎಂದು ಹೇಳಿದರು.

ಪುರಸಭೆ ವಿರೋಧ ಪಕ್ಷದ ಮಾಜಿ ನಾಯಕ ಭೀಮಶಾ ಜಿರೋಳ್ಳಿ ಮಾತನಾಡಿ, “ಈ ಫಲಿತಾಂಶ ಪ್ರಧಾನಿ ಮೋದಿಯವರ ಜನಪ್ರಿಯತೆಯ ಪ್ರತಿಬಿಂಬ. ವಿರೋಧ ಪಕ್ಷಗಳು ದೇಶ, ಸಂವಿಧಾನ ಮತ್ತು ಜನರ ಗೌರವವನ್ನು ಕಲಿಯುವ ಕಾಲ ಬಂದಿದೆ” ಎಂದರು.

ಕಾರ್ಯಕ್ರಮದಲ್ಲಿ ಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್‌ಸಿ ಮೋರ್ಚಾ ಅಧ್ಯಕ್ಷ ದೌಲತರಾವ, ಕಿಶನ ಜಾಧವ, ಅಂಬದಾಸ ಜಾಧವ, ಶಿವಶಂಕರ ಕಾಶೆಟ್ಟಿ, ರಾಮು ರಾಠೋಡ, ವಿಶ್ವರಾಧ್ಯ ತಳವಾರ, ಈರಣ್ಣಗೌಡ ಕಡಬೂರ, ಬಾಳು ಪವಾರ, ಸಿದ್ದಾರ್ಥ ವಾಡಿ, ಮಲ್ಲಿಕಾರ್ಜುನ ಹೇರೊರ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗವಹಿಸಿ ‘ಬಿಜೆಪಿ ಜಯಘೋಷ’ ಮೊಳಗಿಸಿದರು.

ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+