ವರದಿಗಾರರು :
ಈ ಮಂಜುನಾಥ್ ||
ಸ್ಥಳ :
ವಿಜಯನಗರ
ವರದಿ ದಿನಾಂಕ :
03-11-2025
ಮರಿಯಮ್ಮನಹಳ್ಳಿಯಿಂದ ಹೊಸಪೇಟೆವರೆಗೆ ರೈತ ಸಂಘದ ಬೃಹತ್ ಪಾದಯಾತ್ರೆ
ಮರಿಯಮ್ಮನಹಳ್ಳಿಯಿಂದ ಹೊಸಪೇಟೆವರೆಗೆ ರೈತ ಸಂಘದ ಬೃಹತ್ ಪಾದಯಾತ್ರೆ ಮರಿಯಮ್ಮನಹಳ್ಳಿಯಿಂದ ಹೊಸಪೇಟೆ ಜಿಲ್ಲಾಧಿಕಾರಿಗಳ ಕಚೇರಿವರೆಗಿನ ಹಾದಿಯಲ್ಲಿ, ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ಬೃಹತ್ ಪಾದಯಾತ್ರೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಜಿಲ್ಲಾಧಿಕಾರಿಗಳಿಗೆ ಹಲವು ಬೇಡಿಕೆಗಳನ್ನು ಮನವಿ ಮೂಲಕ ಸಲ್ಲಿಸಿದರು.
ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 7892441717 ಸಂಖ್ಯೆಯನ್ನು ಸೇರಿಸಿ.
