10ನೇ ಆಯುರ್ವೇದ ದಿನಾಚರಣೆ ಅಂಗವಾಗಿ
ದಾವಣಗೆರೆಯ ಗೃಹಕಚೇರಿಯಲ್ಲಿ ಲೋಕಸಭಾ ಸದಸ್ಯರಾದ Dr. ಪ್ರಭ ಮಲ್ಲಿಕಾರ್ಜುನ್ ರವರು ವಿದ್ಯಾರ್ಥಿಗಳೊಂದಿಗೆ ಜಾಗೃತಿ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ ಹಾಗೂ ಇದರ ಮೂಲಕ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದರ ಜೊತೆಗೆ, ಆಯುರ್ವೇದದ ತತ್ತ್ವಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯದ ಬಗ್ಗೆ ಚರ್ಚೆ ಮಾಡಲಾಯಿತು.
ಇತರೆ ಸುದ್ದಿಗಳು