ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ಬೆಂಗಳೂರು
ವರದಿ ದಿನಾಂಕ :
01-11-2025
ನೀಲಸಂದ್ರದಲ್ಲಿ ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ಮೂವರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ
ಬೆಂಗಳೂರಿನ ನೀಲಸಂದ್ರದಲ್ಲಿ ಮ್ಯಾನ್ ಹೋಲ್ ಸ್ವಚ್ಛತೆಗಾಗಿ ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಇಳಿದಿದ್ದ ಮೂವರು ಕಾರ್ಮಿಕರು ವಿಷಾನೀಲ ಸೇವನೆ ಮತ್ತು ಆಮ್ಲಜನಕದ ಕೊರತೆಯಿಂದಾಗಿ ತೀವ್ರ ಅಸ್ವಸ್ಥ ಗೊಂಡಿದ್ದಾರೆ. ಒಬ್ಬ ಕಾರ್ಮಿಕ ಚರಂಡಿ ಒಳಗೆ ಕುಸಿದು ಬಿದ್ದಿದ್ದಾನೆ, ಸ್ಥಳೀಯರ ಸಹಾಯದಿಂದ ಮೂವರನ್ನು ಹೊರೆ ತೆಗೆದು ಸ್ಥಳೀಯ ಆಸ್ಪತ್ರೆಗೆ ದಾಖಳಿಸಲಾಗಿದೆ
