ವಿಮಾನ ಸಂಚಾರದಲ್ಲಿ ವ್ಯತ್ಯಯ
ಕಳೆದ ಮೂರು ದಿನಗಳಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ ರದ್ದಾಗಿದೆ.
ಬೆಂಗಳೂರಿಗೆ ಆಗಮಿಸಬೇಕಿದ್ದ 30 ವಿಮಾನಗಳು ಹಾಗೂ ಬೆಂಗಳೂರಿನಿಂದ ನಿರ್ಗಮಿಸಬೇಕಿದ್ದ 30 ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಏರ್ ಬಸ್ ಸಾಪ್ಟ್ವೇರ್ ಹಾಗೂ ಹಾರ್ಡ್ವೇರ್ ತಂತ್ರಾಶಗಳಲ್ಲಿ ಸಮಸ್ಯೆ ಉಂಟಾದ ಕಾರಣ ವಿಮಾನ ಸಂಚಾರ ರದ್ದಾಗಿದೆ ಎಂದು ತಿಳಿದುಬಂದಿದೆ.
ಇತರೆ ಸುದ್ದಿಗಳು