ವರದಿಗಾರರು :
ನಜ್ರುಲ್ಲ ಬೇಗ್ ||
ಸ್ಥಳ :
ತುಮಕೂರು
ವರದಿ ದಿನಾಂಕ :
05-11-2025
ಕೊಲೆ ಆರೋಪ ಸಾಬೀತಾದರೆ ದರ್ಶನ್ ಗೆ ಸೆಕ್ಷನ್ 302 ಅಡಿಯಲ್ಲಿ ಜೀವಾವಧಿ ಶಿಕ್ಷೆ?
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಗೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ದೋಷಾರೋಪಣೆ ಪತ್ರದಲ್ಲಿರುವ ಸೆಕ್ಷನ್ ಆಧಾರದ ಮೇಲೆ ಆರೋಪಿಗಳು ಸಾಬೀದಾದರೆ ಗರಿಷ್ಠ ಶಿಕ್ಷೆಯ ಬಗ್ಗೆ ವಿಶ್ಲೇಷಣೆ ಮಾಡಲಾಗಿದೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆಗೆ ಆರೋಪದ ಸಾಬೀದಾದರೆ ಗಲ್ಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಬಹುದು. ಸೆಕ್ಷನ್ 364ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಹತ್ತು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಲು ಅವಕಾಶವಿದೆ ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
