ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ತುಮಕೂರಿನಲ್ಲಿ ಪತ್ರಕರ್ತರ ಸಂಘದಿಂದ ಸಾಧಕರಿಗೆ ಸನ್ಮಾನ
ವರದಿಗಾರರು : ನಜ್ರುಲ್ಲಾ ಬೇಗ್ | ಸ್ಥಳ : ತುಮಕೂರು | ದಿನಾಂಕ : 23-09-2025

ತುಮಕೂರಿನಲ್ಲಿ ಪತ್ರಕರ್ತರ ಸಂಘದಿಂದ ಸಾಧಕರಿಗೆ ಸನ್ಮಾನ

ತುಮಕೂರು, ಸೆಪ್ಟೆಂಬರ್ 21: ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘ (ರಿ.) ವತಿಯಿಂದ, ತುಮಕೂರು ಜಿಲ್ಲೆಯ ಸಮಾಜಸೇವಕರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಸಮಾರಂಭವನ್ನು ಭಾನುವಾರ ಸರಸ್ವತಿಪುರಂನ ಧಾರಿಣೆ ಆರ್ಕೇಡ್ನಲ್ಲಿ ಆಯೋಜಿಸಲಾಯಿತು.

ಜನತೆ ವಾಯ್ಸ್ ನ ಸಂಪಾದಕರಾದ ರಫೀಕ್ ಅಹಮ್ಮದ್ ಮತ್ತು ,ಮೊಯಿನ್,ರಾಜ್ಯ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶ್ರೀ ಶಶಿಕಾಂತ್ ಆತ್ಮರಾಮ್ ಕಾಂಬಳೆ ಅಧ್ಯಕ್ಷತೆ ವಹಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಸಿ. ಗೋಪಾಲ್, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಶ್ರೀ ನರಸಿಂಹಮೂರ್ತಿ ಹಾಗೂ ಸಹಾಯಕ ಕೃಷಿ ನಿರ್ದೇಶಕ ಡಾ. ಹೆಚ್. ನಾಗರಾಜ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ವಿಶೇಷ ಆಹ್ವಾನಿತರಾಗಿ ಸಮಾಜಸೇವಕ ಶ್ರೀ ಮಹೇಂದ್ರ ಮುನ್ನೋತ್, ಹಾಸ್ಯನಟ ಶ್ರೀ ಮೈಸೂರು ರಮಾನಂದ್, ಹಾಗೂ ಕಲಾವಿದೆ ಶ್ರೀಮತಿ ಮೈಸೂರು ಮಂಜುಳಾ (ಜೂನಿಯರ್ ಮಾಲಾಶ್ರೀ) ಹಾಜರಿದ್ದರು.

ಸನ್ಮಾನಿತರು ; ನಜ್ರುಲ್ಲಾ ಬೇಗ್ , ಝೇಬ ಈರಂ ಮತ್ತು ,ಮೊಯಿನ್ , ಇತರರು ಇದ್ದರು ಮುಖ್ಯ ಅತಿಥಿಗಳಾಗಿ ಡಾ. ನಾಗಣ್ಣ (ಗೃಹ ಸಚಿವರ ಆಪ್ತ ಸಹಾಯಕ), ಶ್ರೀ ಕೃಷ್ಣಪ್ಪ (ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು), ಶ್ರೀ ಅವಿನಾಶ್ ವಿ. (ಪೊಲೀಸ್ ವೃತ್ತ ನಿರೀಕ್ಷಕರು, ತುಮಕೂರು), ಶ್ರೀ ವಿಜಯ್ ಮುನಿಯಪ್ಪ (ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರು), ಶ್ರೀ ಸಂಜಯ್ ಸಾವಂತ್ (ರಾಜ್ಯ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಜನಶ್ರೀ ನ್ಯೂಸ್ ವಾಹಿನಿಯ ಮುಖ್ಯಸ್ಥರು), ಶ್ರೀಮತಿ ಬಿ. ಯಶಸ್ವಿನಿ (ರಾಜ್ಯ ಸಂಘಟನಾ ಸಂಚಾಲಕಿ), ಶ್ರೀ ಉಬೇದ್ ಉಲ್ಲಾ ಶರೀಫ್ (ಮಾಲೀಕರು, ವಾಲ್ಲೋ ಟ್ರಾಕ್ಟರ್ ಶೋರೂಂ) ಹಾಗೂ ಶ್ರೀ ಬಿ.ಕೆ. ಮಂಜುನಾಥ್ (ಹೇಮಾವತಿ ಆಗೋ ಎಕ್ಯೂಪ್ಮೆಂಟ್, ತುಮಕೂರು) ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸಾಧಕರಿಗೆ ಸನ್ಮಾನ ನೀಡಿ, ಸಂಘಟಕರು ಹಾಗೂ ಅತಿಥಿಗಳು ಅವರ ಸಾಧನೆಗಳನ್ನು ಕೊಂಡಾಡಿದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49059+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49093+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49093+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49121+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49286+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49353+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49474+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49659+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49604+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49771+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49776+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49793+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49790+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49815+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49836+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51294+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51379+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51703+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51708+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52141+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52127+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57086+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57069+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57079+