ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಸಾಂಕ್ರಾಮಿಕವಲ್ಲದ ರೋಗಗಳ ಕುರಿತ ಮಾಹಿತಿ ನೀಡಿ: ಜೆಪಿ ನಡ್ಡಾಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ
ವರದಿಗಾರರು : ದರ್ಶನ್ ಎಂ. ಎನ್ | ಸ್ಥಳ : Davanagere | ದಿನಾಂಕ : 06-12-2025

ಸಾಂಕ್ರಾಮಿಕವಲ್ಲದ ರೋಗಗಳ ಕುರಿತ ಮಾಹಿತಿ ನೀಡಿ: ಜೆಪಿ ನಡ್ಡಾಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ಸಾಂಕ್ರಾಮಿಕವಲ್ಲದ ರೋಗಗಳ ಕುರಿತಾದ ಮಾಹಿತಿ ನೀಡಬೇಕೆಂದು ಶುಕ್ರವಾರ ನಡೆದ ಸಂಸತ್ತಿನ‌ ಪ್ರಶ್ನೋತ್ತರ ವೇಳೆಯಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ ನಡ್ಡಾ ಅವರಿಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ವಿವರ ಕೇಳಿದರು.ಈ ವೇಳೆ ಸದನದಲ್ಲಿ ಮಾತನಾಡಿದ ಸಂಸದರು ಭಾರತದಲ್ಲಿ ಎನ್‌ಸಿಡಿ ಹೊರೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರಂಭಿಕ ರೋಗ ಪತ್ತೆ ಅತ್ಯಂತ ಪ್ರಮುಖವಾಗಿದೆ. ಈ ಸಂದರ್ಭದಲ್ಲಿ ಪಿಎಂ- ಎಬಿಹೆಚ್ ಐಎಂ ಯೋಜನೆಯಡಿಯಲ್ಲಿ ಸೇವೆ ಕಡಿಮೆ ಇರುವಂತಹ ಜಿಲ್ಲೆಗಳಿಗೆ ಮಾನ್ಯತೆ ನೀಡಿ ಕಾಲಬದ್ದ ಅನುಮೋದನೆ ನೀಡಬೇಕು ಎಂದು ಗಮನಸೆಳೆದರು

ಅದರಲ್ಲೂ ವಿಶೇಷವಾಗಿ ಎಂಆರ್ ಐ ಯಂತ್ರಗಳನ್ನು ಒಳಗೊಂಡ ಸಂಪೂರ್ಣ ಕಾರ್ಯನಿರ್ವಹಣೆಯ ರೋಗ ನಿರ್ಣಯ ಸೌಲಭ್ಯಗಳು ಹಾಗೂ ತಾಂತ್ರಿಕ ಸಿಬ್ಬಂದಿಯ ಕಡ್ಡಾಯ ನಿಯೋಜನೆ ಮತ್ತು ನಿರ್ವಹಣಾ ಒಪ್ಪಂದಗಳೊಂದಿಗೆ ಕೇಂದ್ರ ಸರ್ಕಾರ ಒದಗಿಸುತ್ತದೆಯೇ ಎಂಬುದನ್ನು ಖಚಿತಪಡಿಸಬೇಕೆಂದು ಒತ್ತಾಯಿಸಿದರು

ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಸಾಂಕ್ರಾಮಿಕವಲ್ಲದ ರೋಗಗಳ ತಡೆಗಟ್ಟುವಿಕೆ ಮತ್ತು ರೋಗನಿರ್ಣಯ ಸೇವೆಗಳನ್ನು ನೀಡುವ ಎನ್ ಹೆಚ್ ಎಂ ಗುತ್ತಿಗೆ ಸಿಬ್ಬಂದಿ ಎದುರಿಸುತ್ತಿರುವ ಅನಿಯಮಿತ ವೇತನ, ಸಾಮಾಜಿಕ ಭದ್ರತೆಯ ಕೊರತೆ ಮತ್ತು ಅಸಮಾನತೆಯಂತಹ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂಬ ಬಗ್ಗೆ ಮಾಹಿತಿ ಒದಗಿಸಬೇಕೆಂದರು.

150 ಕೋಟಿ ಜನಸಂಖ್ಯೆಯನ್ನು ಹೊಂದಿರುವ ದೇಶದಲ್ಲಿ, ಉದ್ದೇಶಿತ ಜನಸಂಖ್ಯೆ ಮತ್ತು ತಪಾಸಣೆಗೊಳ್ಳುವ ಶೇಕಡಾವಾರು ಇವುಗಳನ್ನು ಮಾನದಂಡವಾಗಿ ಬಳಸುವುದು ಸರಿಯಾದ ಕ್ರಮವಾಗಿದೆ ಎಂದು ಸಂಸದರು ಸದನದಗಮನಸೆಳೆದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+