ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್‌ ದಾಳಿ – ಎಲ್ಲವನ್ನೂ ಹೊಡೆದುರುಳಿಸಿದ್ದ ಭಾರತ!
ವರದಿಗಾರರು : ಮೀನಾಕ್ಷಿ ರಮೇಶ್ ರಾಠೋಡ್ | ಸ್ಥಳ : ಬೆಂಗಳೂರು | ದಿನಾಂಕ : 17-05-2025

ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್‌ ದಾಳಿ – ಎಲ್ಲವನ್ನೂ ಹೊಡೆದುರುಳಿಸಿದ್ದ ಭಾರತ!

ನವದೆಹಲಿ: ಭಾರತದ ವಿರುದ್ಧ ಪಾಕಿಸ್ತಾನ ಬರೋಬ್ಬರಿ 600 ಡ್ರೋನ್‌ಗಳಿಂದ ದಾಳಿ ನಡೆಸಿತ್ತು. ಸುಧಾರಿತ ರಕ್ಷಣಾ ವ್ಯವಸ್ಥೆಗಳನ್ನು ಬಳಸಿಕೊಂಡು ಭಾರತ ಎಲ್ಲಾ ಡ್ರೋನ್‌ಗಳನ್ನು ಹೊಡೆದುರುಳಿಸಿತು.

ಪಹಲ್ಗಾಮ್‌ನ ಬೈಸರನ್‌ನಲ್ಲಿ ಭಯೋತ್ಪಾದಕ ದಾಳಿ ಪ್ರತೀಕಾರವಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಸಿತ್ತು. ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ 9 ಉಗ್ರ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿತು. ಪರಿಣಾಮವಾಗಿ 100 ಕ್ಕೂ ಹೆಚ್ಚು ಉಗ್ರರು ಹತರಾದರು. ಇದು ಭಾರತ ಮತ್ತು ಪಾಕ್‌ ನಡುವಿನ ಸಂಘರ್ಷಕ್ಕೆ ಕಾರಣವಾಯಿತು.

ಭಾರತದ ವಿರುದ್ಧ ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್‌ ದಾಳಿ ಮಾಡಿತು. ಟರ್ಕಿ ನಿರ್ಮಿತ ಡ್ರೋನ್‌ಗಳಿಂದ ದಾಳಿಯಾಗಿತ್ತು. ಲೇಹ್‌ನಿಂದ ಸರ್‌ ಕ್ರೀಕ್‌ವರೆಗೆ 36 ಸ್ಥಳಗಳಲ್ಲಿ ಒಳನುಗ್ಗಲು ಯತ್ನಿಸಿತು. ಜಮ್ಮು, ಪಠಾಣ್‌ಕೋಟ್, ಉಧಮ್‌ಪುರ, ಶ್ರೀನಗರ, ಅವಂತಿಪುರ, ಅಮೃತಸರ, ಲುಧಿಯಾನ, ಚಂಡೀಗಢ, ಭಟಿಂಡಾ, ಭುಜ್, ಜೈಸಲ್ಮೇರ್ ಸೇನಾ ನೆಲೆಗಳ ಮೇಲೆ ದಾಳಿಗೆ ಪ್ರಯತ್ನ ಮಾಡಿತ್ತು. ಪಾಕ್‌ನ ಎಲ್ಲ ಡ್ರೋನ್‌ಗಳನ್ನು ಭಾರತ ಹೊಡೆದುರುಳಿಸಿತು. 1,000 ಗನ್ ಸಿಸ್ಟಮ್ ಮತ್ತು 750 ಕ್ಷಿಪಣಿಗಳನ್ನು ಬಳಸಿಕೊಂಡು ಭಾರತ ದಾಳಿಯನ್ನು ಹಿಮ್ಮೆಟ್ಟಿಸಿತು. S-400 ಸುದರ್ಶನ ಚಕ್ರ ಮತ್ತು D4 ಆಂಟಿ-ಡ್ರೋನ್ ವ್ಯವಸ್ಥೆಯ ಬಳಕೆಯನ್ನೂ ಮಾಡಿದೆ.

ಗಡಿಯಾಚೆಯಿಂದ ಸಂಭಾವ್ಯ ಪ್ರತಿಕ್ರಿಯೆಯನ್ನು ಭಾರತೀಯ ಸೇನೆ ನಿರೀಕ್ಷಿಸಿತ್ತು. ಪೂರ್ವಸಿದ್ಧತಾ ಕಾರ್ಯವಾಗಿ, ಜಂಟಿ ವಾಯು ರಕ್ಷಣಾ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಅಲ್ಲಿ ಭಾರತೀಯ ವಾಯುಪಡೆ ಮತ್ತು ಭಾರತೀಯ ಸೇನೆಯು ಡ್ರೋನ್ ದಾಳಿಯನ್ನು ಹಿಮ್ಮೆಟ್ಟಿಸಲು ಮತ್ತು ಪ್ರಮುಖ ಕಾರ್ಯತಂತ್ರದ ಸ್ವತ್ತುಗಳನ್ನು ರಕ್ಷಿಸಲು ಒಗ್ಗಟ್ಟಿನಿಂದ ಕೆಲಸ ಮಾಡಿದವು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49039+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49072+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49073+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49101+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49266+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49333+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49454+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49639+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49584+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49751+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49756+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49773+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49770+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49795+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49816+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51274+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51359+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51683+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51688+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52121+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52106+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57065+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57048+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57058+