ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕೊರಟಗೆರೆ: ವಿದ್ಯಾರ್ಥಿ ಜೀವನದ ಅತ್ಯುತ್ತಮ ಪಾಠ ಎನ್ಎಸ್ಎಸ್ ಶಿಬಿರ — ರಕ್ಷಿತಾ ವೀರಕ್ಯಾತರಾಯ
ವರದಿಗಾರರು : ಮುತ್ತುರಾಜ್ | ಸ್ಥಳ : ಕೊರಟಗೆರೆ | ದಿನಾಂಕ : 25-11-2025

ಕೊರಟಗೆರೆ: ವಿದ್ಯಾರ್ಥಿ ಜೀವನದ ಅತ್ಯುತ್ತಮ ಪಾಠ ಎನ್ಎಸ್ಎಸ್ ಶಿಬಿರ — ರಕ್ಷಿತಾ ವೀರಕ್ಯಾತರಾಯ

ಕೊರಟಗೆರೆ: “ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಒಮ್ಮೆ ಎನ್ಎಸ್ಎಸ್ ಶಿಬಿರಕ್ಕೆ ಹಾಜರಾಗಲೇಬೇಕು. ಇದು ಪಠ್ಯ ಪುಸ್ತಕದ ಜ್ಞಾನಕ್ಕಿಂತಲೂ ಜೀವನ ಮೌಲ್ಯಗಳನ್ನು ಕಲಿಸುವ ಅನನ್ಯ ಪಾಠಶಾಲೆ ಎಂದು ವಡ್ಡಗೆರೆ ಗ್ರಾ.ಪಂ ಅಧ್ಯಕ್ಷೆ ರಕ್ಷಿತಾ ವೀರಕ್ಯಾತರಾಯ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ವತಿಯಿಂದ ವಡ್ಡಗೆರೆ ಗ್ರಾಮದಲ್ಲಿ ಆಯೋಜಿಸಲಾದ 7 ದಿನಗಳ ಎನ್ಎಸ್ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು

ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಮತ್ತು ಸಮಾಜ ಪರಿವರ್ತನೆಗೆ ಪಣತೊಟ್ಟು ಮುಂದಾಗಬೇಕೆಂದು ಕರೆ ನೀಡಿದರು. ಶಿಬಿರವು ಸಹಜೀವನ, ಶಿಸ್ತು, ಸಮಾಜಜ್ಞಾನ ಮತ್ತು ಕರ್ತವ್ಯಬೋಧನೆ ನೀಡುವ ಜೀವನಪಾಠವಾಗಿದೆ, ಶಿಬಿರಕ್ಕೆ ಗ್ರಾಮ ಪಂಚಾಯತಿ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಗ್ರಾ.ಪಂ ಉಪಾಧ್ಯಕ್ಷ ನರೇಂದ್ರ ಬಾಬು ಮಾತನಾಡಿ “ಎನ್ಎಸ್ಎಸ್ ಶಿಬಿರ ಒಂದು ಬಗೆಗಿನ ತಪ್ಪು ಕಲ್ಪನೆಯಿದೆ, ಅಲ್ಲಿ ಮಕ್ಕಳಿಗೆ ಕೇವಲ ಕೆಲಸ ಮಾಡಿಸುತ್ತಾರೆ ಎಂಬ ಅಭಿಪ್ರಾಯ ಬೇಡ,ಇಲ್ಲಿ ವಿದ್ಯಾರ್ಥಿಗಳು ಪುಸ್ತಕದಲ್ಲಿಲ್ಲದ ಅನೇಕ ಮೌಲ್ಯ ಪಾಠಗಳನ್ನು ಅನುಭವದ ಮೂಲಕ ಕಲಿಯುತ್ತಾರೆ, ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ನೇ. ರಂ. ನಾಗರಾಜು, ವಿದ್ಯಾರ್ಥಿಗಳು ಮೊಬೈಲ್‌ ದೂರವಿಟ್ಟು ಮನುಷ್ಯ-ಸಂಗಜೀವನದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಸಮೂಹದಲ್ಲಿ ಬದುಕುವ ಗುಣ,ಸೋದರತ್ವ ಮತ್ತು ಒಟ್ಟಾಗಿ ಕೆಲಸ ಮಾಡುವ ಶಕ್ತಿ ಎನ್ಎಸ್ಎಸ್ ಶಿಬಿರದಲ್ಲಿ ಬೆಳೆಸಿಕೊಳ್ಳಬಹುದಾದ ಮಹತ್ವದ ಗುಣಗಳು ಎಂದರು. ಶಿಬಿರದ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಂ.ಪಿ. ವಿಜಯಶಂಕರ್, ಉಪನ್ಯಾಸಕ ಡಾ. ಸುಗ್ಗಯ್ಯ, ನಿವೃತ್ತ ಪಶುವೈದ್ಯಾಧಿಕಾರಿ ಡಾ. ರಾಮಚಂದ್ರಪ್ಪ, ಉದ್ಯಮಿ ಕೈ.ಗಾ. ನಾಗರಾಜು ಸೇರಿದಂತೆ ಹಲವು ಗಣ್ಯರು ಮಕ್ಕಳಿಗೆ ಮಾರ್ಗದರ್ಶನ ನೀಡಿದರು.

ಮುಖ್ಯ ಅತಿಥಿಗಳಾಗಿ ವಡ್ಡಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಜ್ ಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಚ್.ಎಂ. ರುದ್ರೇಶ್, ಮುಖಂಡ ವೀರಕ್ಯಾತರಾಯ, ಶಿಬಿರಾಧಿಕಾರಿ ನಂಜುಂಡಪ್ಪ,ಉಪನ್ಯಾಸಕರಾದ ಗಿರೀಶ್, ಜ್ಯೋತಿಬಾಯಿ ಹಾಗೂ ಸ್ಥಳೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.( ಚಿತ್ರ ಇದೆ ಬಳಸಿ ) ಚಿತ್ರ : ಎನ್ ಎಸ್ ಎಸ್ ಶಿಬಿರ ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ರಕ್ಷಿತಾ, ಕಾಲೇಜು ಪ್ರಾಂಶುಪಾಲ ನಾಗರಾಜು, ಸೇರಿದಂತೆ ಇತರರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+