ವರದಿಗಾರರು :
ಡಾ. ಜ್ಯೋತಿ ||
ಸ್ಥಳ :
ತುಮಕೂರು
ವರದಿ ದಿನಾಂಕ :
06-11-2025
ಕರ್ನಾಟಕ ಬಂದ್ :ಇಂದು ನಾಳೆ ಶಾಲಾ ಕಾಲೇಜುಗಳಿಗೆ ರಜಾ ಘೋಷಣೆ ಸಾಧ್ಯತೆ
ನಡೆದ ಸಂಧಾನ ಸಭೆ ವಿಫಲವಾಗಿದೆ ಇಂದು ಅಂದರೆ ನವಂಬರ್ 6 ಸಂಜೆ ವರೆಗೆ ಸರ್ಕಾರ ಅಂತಿಮ ತೀರ್ಮಾನಕ್ಕೆ ಬರದಿದ್ದರೆ ರಾಷ್ಟ್ರೀಯ ಹೆದ್ದಾರಿ ಬೆಂಗಳೂರು - ಪುಣೆ ರಸ್ತೆಯನ್ನು ಬಂದ್ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಪ್ರತಿಭಟನೆ ಮುಂದುವರಿದರೆ ನವೆಂಬರ್ 7 ರಂದು ಸಹ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಆಗುವ ಸಾಧ್ಯತೆ ಇದೆ. ರೈತರ ಮಕ್ಕಳು ಸಹ ಹೋರಾಟಕ್ಕೆ ಬೆಂಬಲ ನೀಡುತ್ತಿದು, ಶಾಲೆಗಳಿಗೆ ರಜೆ ಹಾಕಿದ್ದಾರೆ,ಜಿಲ್ಲಾಧಿಲಿತದಿಂದ ರಜೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ನಮ್ಮ ವಿವನ್ಯೂಸ್ ಕನ್ನಡ ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಿಮ್ಮ ವಾಟ್ಸಾಪ್ ಗ್ರೂಪ್‌ಗೆ 7892441717 ಸಂಖ್ಯೆಯನ್ನು ಸೇರಿಸಿ
