ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಹಾಸನದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೇಮಿಸಬೇಕೆಂದು ಕಾಂಗ್ರೆಸ್ ಬೇ�
ವರದಿಗಾರರು : ಕೆ ಜಿ ಸುರೇಶ | ಸ್ಥಳ : ಹಾಸನ | ದಿನಾಂಕ : 29-11-2025

ಹಾಸನದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೇಮಿಸಬೇಕೆಂದು ಕಾಂಗ್ರೆಸ್ ಬೇ�

ಪಕ್ಷದ ನಿಷ್ಠಾವಂತ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ನೇಮಿಸಬೇಕೆಂದು ಹೈಕಮಾಂಡ್‌ಗೆ ಒತ್ತಾಯಿಸಿದರು. ಇದು ಯಾವುದೇ ಸಮುದಾಯ ಅಥವಾ ವ್ಯಕ್ತಿಯ ವಿರುದ್ಧವಲ್ಲ, ರಾಜ್ಯದ ಸಮಗ್ರ ಹಿತಕ್ಕಾಗಿ ಎಂದು ಅವರು ತಿಳಿಸಿದರು. ಒಕ್ಕಲಿಗ ಸಮಾಜದ ಗುರುಗಳು — ಆದಿಚುಂಚನಗಿರಿ ಮಠದ ಸ್ವಾಮೀಜಿ ಹಾಗೂ ರಾಜ್ಯ ಒಕ್ಕಲಿಗ ಸಂಘ ಕೂಡ ಈ ಬೇಡಿಕೆಗೆ ಬೆಂಬಲ ಸೂಚಿಸಿದ್ದನ್ನು ಅವರು ಹೇಳಿದರು. ರಾಜ್ಯದಲ್ಲಿ ಮುಂಗಾರು ಮಳೆ ಮತ್ತು ಪ್ರವಾಹದಿಂದ ರೈತರಿಗೆ ಉಂಟಾದ ಹಾನಿಗೆ ಸರ್ಕಾರ ವೇಗವಾಗಿ ಸ್ಪಂದಿಸಿ ₹1033.60 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿ 1.24 ಲಕ್ಷ ರೈತರಿಗೆ ನೆರವು ನೀಡಿದ ಕ್ರಮವನ್ನು ಅವರು ಶ್ಲಾಘಿಸಿದರು. ಕೇಂದ್ರ ಸರ್ಕಾರವೂ ಪರಿಹಾರ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯ ಹಾಸನಕ್ಕೆ ಭೇಟಿ ನೀಡಲಿದ್ದು, ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಹಿರಂಗ ಭಾಷಣ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ. ಪತ್ರಿಕಾ ಗೋಷ್ಠಿಯಲ್ಲಿ ಗಿರೀಶ್, ಶಿವಕುಮಾರ್, ಕುಮಾರ್ ಶೆಟ್ಟಿ, ಸುರೇಶ್, ಸುಜಿತ್ ಉಪಸ್ಥಿತರಿದ್ದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49069+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49103+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49103+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49131+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49296+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49363+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49484+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49669+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49614+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49781+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49786+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49803+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49800+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49825+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49846+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51304+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51389+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51713+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51718+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52151+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52137+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57096+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57079+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57089+