ವರದಿಗಾರರು :
ರಮೇಶ್ ಅಂಗಡಿ, ||
ಸ್ಥಳ :
ಕೊಪ್ಪಳ
ವರದಿ ದಿನಾಂಕ :
12-09-2025
ಕರಾಟೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕೊಪ್ಪಳ ಜಿಲ್ಲೆ, ಕುಕುನೂರು ತಾಲೂಕಿನ ರೆವಣಕಿ ಗ್ರಾಮದ ಶ್ರೀಮತಿ ಇಂದ್ರ ಗಾಂಧಿ ವಸತಿ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಕುಮಾರ ಪ್ರೀತಮ್ ಬಂಡಿವಡ್ಡರ್ ಅವರು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಥಮಿಕ ಶಾಲೆಯ 14 ವರ್ಷದ ಒಳಗಿನ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ .ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಪ್ರಾòಶುಪಾಲರು ಶಿಕ್ಷಕರು ಸಿಬ್ಬಂದಿ ವರ್ಗ ಹಾಗೂ ಪಾಲಕರು ಊರಿನ ಗುರು ಹಿರಿಯರು ಹರ್ಷ ವ್ಯಕ್ತಪಡಿಸಿದ್ದಾರೆ
