ವಿವ ನ್ಯೂಸ್ ಕನ್ನಡ - ಇದು ಸುದ್ದಿಗಳ ಡಬ್ಬಿ

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆ : ಸಂಚಾರ ನಿರ್ಬಂಧ
ವರದಿಗಾರರು : Shahid | ಸ್ಥಳ : kampli | ದಿನಾಂಕ : 20-08-2025

ಕಂಪ್ಲಿ-ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆ : ಸಂಚಾರ ನಿರ್ಬಂಧ

ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆಯಾಗಿದೆ.

ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆಗೆ ಮತ್ತೆ ಮುಳುಗಡೆಯಾಗಿದೆ. ಇದರಿಂದಾಗಿ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ. ತುಂಗಾ, ಭದ್ರಾ, ವರದಾ ನದಿಗಳು ಉಕ್ಕಿ ಹರಿಯುತ್ತಿದ್ದೂ ತುಂಗಭದ್ರಾ ನದಿಗೆ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ

ಇನ್ನು ತುಂಗಭದ್ರಾ ಜಲಾಶಯದ ಕೆಲ ಗೇಟ್‌ಗಳು ಬೆಂಡಾದ ಕಾರಣ ಜಲಾಶಯದಲ್ಲಿ 80 ಟಿಎಂಸಿಯಷ್ಟು ನೀರನ್ನು ಮಾತ್ರ ಶೇಖರಿಸಿಡಲು ತೀರ್ಮಾನಿಸಿದೆ. ಆದ್ದರಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಬಂದ ನೀರನ್ನೆಲ್ಲ ನದಿಗೆ ಹರಿಬಿಡಲಾಗುತ್ತಿದೆ. ಸೋಮವಾರ ಜಲಾಶಯದಿಂದ 1 ಲಕ್ಷ ಕ್ಯುಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಬಿಟ್ಟ ಕಾರಣ ಮತ್ತೆ ಮುಳುಗಡೆಯಾಗಿದೆ. ಅಲ್ಲದೇ ಕೋಟೆ ಪ್ರದೇಶದ ಕೆಲ ಮನೆಗಳಿಗೆ ನೀರು ನುಗ್ಗುವ ಆತಂಕ ಉಂಟಾಗಿದೆ. ನದಿ ಪಾತ್ರದ ಜಮೀನುಗಳಲ್ಲಿನ ಬೆಳೆಗಳು ಜಲಾವೃತಗೊಂಡು ಬೆಳೆ ನಷ್ಟ ಉಂಟಾಗುವ ಆತಂಕದಲ್ಲಿ ರೈತರಿದ್ದಾರೆ.

ಸಂಚಾರ ನಿರ್ಬಂಧ: ಸೇತುವೆ ಮೇಲಿನ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಭಾನುವಾರ ಗಂಗಾವತಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆದೇಶ ಹೊರಡಿಸಿದ್ದಾರೆ. ಸೇತುವೆ ಇನ್ನು ಮುಳುಗಡೆಗೊಳ್ಳದ ಕಾರಣ ಆದೇಶದ ನಡುವೆಯೂ ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೋಮವಾರ ಮಧ್ಯಾಹ್ನದ ವರೆಗೂ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಅನುವು ಕಲ್ಪಿಸಲಾಗಿತ್ತು. ಮಧ್ಯಾಹ್ನ ನಂತರ ದ್ವಿಚಕ್ರ ವಾಹನಗಳ ಸಂಚಾರ ಹಾಗೂ ಪಾದಚಾರಿಗಳಿಗೆ ಮಾತ್ರ ಅನುವು ನೀಡಲಾಗಿತ್ತು. ಸಂಜೆ ದ್ವಿಚಕ್ರ ವಾಹನ ಸಂಚಾರಕ್ಕೂ ನಿರ್ಬಂಧ ಹೇರಿ ಪಾದಚಾರಿಗಳಿಗೆ ಮಾತ್ರ ಅನುವು ಕಲ್ಪಿಸಲಾಯಿತು.

ಹಸೀಲ್ದಾರ್ ಭೇಟಿ ಪರಿಶೀಲನೆ: ಕಂಪ್ಲಿ -ಗಂಗಾವತಿ ಸಂಪರ್ಕ ಸೇತುವೆ ಬಳಿ ತಹಸೀಲ್ದಾರ್ ಜೂಗಲ ಮಂಜು ನಾಯಕ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿ ಜಲಾಶಯದಿಂದ ನದಿಗೆ ಹರಿಬಿಡುವ ನೀರಿನ ಪ್ರಮಾಣದಲ್ಲಿ ಹೆಚ್ಚಾದ ಕಾರಣ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಯಾವುದೇ ಕಾರಣಕ್ಕೂ ನದಿಯ ಬಳಿ ತೆರಳಬಾರದೆಂದು ಸ್ಥಳೀಯರಿಗೆ ಸೂಚಿಸಲಾಗಿದೆ. ಇನ್ನು ಗಂಜಿ ಕೇಂದ್ರ ತೆರೆಯಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಇತರೆ ಸುದ್ದಿಗಳು

ಶಿವಭಕ್ತಿಗೆ ಹೊಸ ಆಯಾಮ: ಜಗತ್ತಿನ ಅತಿ ದೊಡ್ಡ ಶಿವಲಿಂಗ ನಿರ್ಮಿಸಿ ಇತಿಹಾಸ ಬರೆದ ಭಾರತ

Views : 49049+

ಇತಿಹಾಸದಲ್ಲೇ ಒಂದು ವಿಶೇಷ ರೆಕಾರ್ಡ್ ಅನ್ನು ಸೃಷ್ಟಿಸಿದ ನಟ ಕಿಚ್ಚ ಸುದೀಪ್ “

Views : 49083+

ರಿಲೇಷನ್ಶಿಪ್ ಹಾಗೂ ಜವಾಬ್ದಾರಿಗಳಿಂದ ವಿರಾಮ ಘೋಷಿಸಿದ ಗಾಯಕಿ “ನೆಹಾ ಕಕ್ಕರ್”

Views : 49083+

ತಾಂತ್ರಿಕ ಸಮಸ್ಯೆಗಳು ಹೆಚ್ಚಳ: ಇ-ಖಾತೆ ಪಡೆಯಲು ಜನರ ಸಂಕಷ್ಟ

Views : 49111+

ಹುಣಸೂರಿನ ಬ್ರಹ್ಮಕುಮಾರಿ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಬಾಬಾ ರವರ 57ನೇ ಸ್ಮೃತಿ ದಿನವನ್ನು ಆಚರಿಸ

Views : 49276+

ಶ್ರೀ ಮತಿ ಮಿನಾಕ್ಷಿ ಮದಾಪ್ಪಾ ಅವರ ಅಧ್ಯಕ್ಷತೆಯಲ್ಲಿ ಮಹಾಕವಿ ವೇಮನ್ ಅವರ ಜಂಯತೋತ್ಸವ ಆಚರಿಸಿದ ಆಣದೂರ ಗ್ರಾಮ ಪ�

Views : 49343+

ಮದ್ದೂರು | ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಕಾಮಗಾರಿಗಳ ಪರಿಶೀಲನೆ

Views : 49464+

ಧೂಮಪಾನಕ್ಕೂ ಮೀರಿದ ಅಪಾಯ: ಪ್ರತಿದಿನ ಹೆಚ್ಚುತ್ತಿರುವ ಸಾವುಗಳು

Views : 49649+

ಅಮವಾಸ್ಯೆ ಮರುದಿನ ಹನೂರು ತಾಲ್ಲೂಕಿನಲ್ಲಿ ಬಸ್ ಕೊರತೆ: ಗ್ರಾಮೀಣ ವಿದ್ಯಾರ್ಥಿಗಳಿಗೆ ಶಾಲೆ–ಕಾಲೇಜು ಪ್ರಯಾಣ ದು�

Views : 49594+

ಹನುಮಂತ ಹೊತ್ತು ತಂದ ಪರ್ವತ ನೋಡಿ ಆಶ್ಚರ್ಯಚಕಿತರಾದರು!

Views : 49761+

4610 ದೇವಸ್ಥಾನಗಳು ನಾಪತ್ತೆಯಾಗಿದ್ದು ನಿಜಾನಾ? ಮುಜರಾಯಿ ಇಲಾಖೆ ಹೇಳಿದ್ದೇನು ಗೊತ್ತಾ?

Views : 49766+

ಅಕ್ರಮ ಮಣ್ಣು ಸಾಗಣೆ ಸೇರಿ ವಿವಿಧ ಆರೋಪಗಳ ಸಾಕ್ಷ್ಯಗಳೊಂದಿಗೆ ಪ್ರತಿಭಟನಾ ಮೆರವಣಿಗೆ, ಜ.19ಕ್ಕೆ ದಾವಣಗೆರೆ ಗ್ರಾಮ

Views : 49783+

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು: ಬಿಜೆಪಿ ಶಾಸಕ ಬಿ. ಪಿ. ಹರೀಶ್

Views : 49780+

ಗಾಂಧಿ ಗ್ರಾಮ ಪ್ರಶಸ್ತಿಯಲ್ಲಿ ತಾರತಮ್ಯ ಆರೋಪ ಜನವರಿ 19ರಂದು ಗ್ರಾಮಸ್ಥರಿಂದ ಜಿ.ಪಂ ಎದುರಗಡೆ ಧರಣಿ

Views : 49805+

ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ.. ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ..

Views : 49826+

ದ್ವಿಚಕ್ರ ವಾಹನ ಸವಾರರಿಗೆ ಹೊಸ ನಿಯಮ: ಎಬಿಎಸ್ ಕಡ್ಡಾಯ ಎಂದ “ನಿತಿನ್ ಗಡ್ಕರಿ”

Views : 51284+

ವೇಗ ಬೇಡ, ಜೀವ ಬೇಕು: 10 ನಿಮಿಷ ಡೆಲಿವರಿ ವಿರುದ್ಧ ಕಾರ್ಮಿಕರ ಮನವಿ

Views : 51369+

ಕಾಲೋನಿಯ ಪ್ರತಿಯೊಂದು ಮನೆಗೆ ತೆರಳಿ ಸಿಹಿ ತಿಂಡಿ ತಿನಿಸುಗಳನ್ನು ನೀಡಿ ಹಿರಿಯರ ಆಶಿರ್ವಾದ ಪಡೆಯುವ ಮೂಲಕ ಮಕರ ಸ

Views : 51693+

ದರ್ಭಾಂಗ ರಾಜಮನೆತನದ ಕೊಂಡಿ ಕಳಚಿತು: ಕಾಮಸುಂದರಿ ದೇವಿ ನಿಧನ

Views : 51698+

ಕೆಂಪೇಗೌಡ ಯುವಶಕ್ತಿ ವೇದಿಕೆಯ 8ನೇ ವಾರ್ಷಿಕೋತ್ಸವ: ಯಲಿಯೂರಿನಲ್ಲಿ ಸಂಕ್ರಾಂತಿ ಸಂಭ್ರಮ

Views : 52131+

ಈ ಊರಲ್ಲಿ ಗ್ಯಾಸ್ ಇಲ್ಲ, ಕಟ್ಟಿಗೆಯೂ ಇಲ್ಲ! ಹಾಗಾದ್ರೆ ಅಡುಗೆ ಆಗೋದು ಹೇಗೆ? ತಿಳಿದ್ರೆ ಆಶ್ಚರ್ಯವಾಗುತ್ತೆ!

Views : 52116+

ವಿಧವೆ ಸೊಸೆಗೆ ನ್ಯಾಯ: ಮಾವನ ಆಸ್ತಿಯಿಂದ ಜೀವನಾಂಶ ನೀಡಲು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

Views : 57076+

ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಸಿಹಿ ಸುದ್ದಿ : QR ಕೋಡ್ ಆಧಾರಿತ ಅನ್'ಲಿಮಿಟೆಡ್ ಪಾಸ್ ನಾಳೆಯಿಂದಲೇ ಜಾರಿ

Views : 57058+

ಅರಳಿ ಮರವು ಎಲ್ಲಾ ಮರಗಳ ತಾಯಿ ಮರವಾಗಿದೆ” – ಡಾ. ಪಿ.ಎಸ್. ಲಕ್ಕಿ

Views : 57068+